ಕಡೆಗೂ ಹಥ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್, ಪ್ರಿಯಾಂಕ

ಈ ಮೊದಲು ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡುವ ಪ್ರಯತ್ನವನ್ನು ಉತ್ತರ ಪ್ರದೇಶ ಪೊಲೀಸರು ತಡೆದಿದ್ದರು.
ಕಡೆಗೂ ಹಥ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್, ಪ್ರಿಯಾಂಕ

ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಕಡೆಗೂ ಹಥ್ರಾಸ್‌ ಅತ್ಯಾಚಾರ ಸಂತ್ರಸ್ತೆ ಕುಟುಂಬಸ್ಥರನ್ನು ಭೇಟಿ ಮಾಡಿದ್ದಾರೆ.

ಕಡೆಗೂ ಹಥ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್, ಪ್ರಿಯಾಂಕ
ಅತ್ಯಾಚಾರ ಆರೋಪಿಗಳ ಬೆಂಬಲಕ್ಕೆ ನಿಂತ ʼಸವರ್ಣ ಪರಿಷದ್ʼ: ಹಾಥ್ರಸ್ ಪ್ರಕರಣದಲ್ಲಿ ಜಾತಿ ಆಯಾಮದ ಪ್ರಾಮುಖ್ಯತೆ

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡುವ ಎರಡನೇ ಪ್ರಯತ್ನವಾಗಿದ್ದು, ಈ ಮೊದಲು ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡುವ ಪ್ರಯತ್ನವನ್ನು ಉತ್ತರ ಪ್ರದೇಶ ಪೊಲೀಸರು ತಡೆದಿದ್ದರು. ಭೇಟಿಯನ್ನು ತಡೆಯುವ ಭರದಲ್ಲಿ ಪೊಲೀಸರು ರಾಹುಲ್‌ ಗಾಂಧಿಯನ್ನು ಎಳೆದಾಡಿದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದು, ಶಿವಸೇನೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತ್ತು.

ಕಡೆಗೂ ಹಥ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್, ಪ್ರಿಯಾಂಕ
ಹಥ್ರಾಸ್‌ ಪ್ರಕರಣ: ಸಂತ್ರಸ್ಥೆಯ ಪೋಷಕರನ್ನು ಭೇಟಿಯಾಗಲು ವಕೀಲೆ ಸೀಮಾ ಕುಶ್ವಾಹರಿಗಿಲ್ಲ ಅವಕಾಶ

ಹಥ್ರಾಸ್‌ ಪ್ರಕರಣದಲ್ಲಿ ಯುವತಿಯ ಮೃತದೇಹವನ್ನು ಆಕೆಯ ಕುಟುಂಬಸ್ಥರಿಗೂ ನೀಡದೆ ಪೊಲೀಸರೇ ಮಧ್ಯರಾತ್ರಿ ಅಂತ್ಯ ಸಂಸ್ಕಾರಗೊಳಿಸಿದ್ದ ಕುರಿತು ಮೊದಲೇ ಆಕ್ರೋಶಗೊಂಡಿದ್ದ ಸಾರ್ವಜನಿಕರು, ರಾಹುಲ್‌ ಗಾಂಧಿಯನ್ನು ಕುಟುಂಬಸ್ಥರ ಭೇಟಿಗೆ ಅವಕಾಶ ನೀಡದೆ, ಎರಡು ದಿನಗಳ ಕಾಲ ನಿರ್ಬಂಧ ಹೇರಿದ್ದು ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು.

ವಿಪಕ್ಷ ನಾಯಕರ ಭೇಟಿಯನ್ನು ತಡೆಯಲು ಉತ್ತರ ಪ್ರದೇಶ ಸರ್ಕಾರ ಸೆಕ್ಷನ್‌ 144 ಹೇರಿತ್ತು.

ಕಡೆಗೂ ಹಥ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್, ಪ್ರಿಯಾಂಕ
ತಾವು ಹೋಗೊಲ್ಲ, ಹೋಗುವವರನ್ನು ಬಿಡೊಲ್ಲ; ಯೋಗಿ ಮಾಡೆಲ್!

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com