ಬಿಜೆಪಿ ಪಾಲಿಗೆ ದೊರೆಸ್ವಾಮಿ ಸಂಕಟ ಬಂದಾಗ ಕೈ ಹಿಡಿಯುವ ವೆಂಕಟರಮಣನೇ?

ಬಿಜೆಪಿ ಪಾಲಿಗೆ ದೊರೆಸ್ವಾಮಿ ಸಂಕಟ ಬಂದಾಗ ಕೈ ಹಿಡಿಯುವ ವೆಂಕಟರಮಣನೇ?

ಕೃಷ್ಣಮಣಿ

ಬಿಜೆಪಿ ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌, ದೊರೆಸ್ವಾಮಿಯವರ ನೇತೃತ್ವದಲ್ಲಿ ಈ ಹಿಂದಿನ ಸರ್ಕಾರಗಳ ವಿರುದ್ಧ ಅಬ್ಬರಿಸಿದ್ರು. ರಾಜಕಾಲುವೆ ಒತ್ತುವರಿಯಲ್ಲಿ ನೆಲೆ ಕಳೆದುಕೊಂಡವರ ಸೂರಿಗಾಗಿ ನಡೆದ ಹೋರಾಟದಲ್ಲಿ ದೊರೆಸ್ವಾಮಿ ಅವರ ಜೊತೆಗೂಡಿದ್ದರು. ಇದೇ ರೀತಿ ಮರಗಳ ಮಾರಣ ಹೋಮ ನಡೆಯುವಾಗ, ಸ್ಟೀಲ್‌ ಬ್ರಿಡ್ಜ್‌ ಪ್ರಸ್ತಾಪ ಬಂದಿದ್ದಾಗಲೂ ಹೆಚ್‌ ಎಸ್‌ ದೊರೆಸ್ವಾಮಿ ಅವರ ನೇತೃತ್ವದಲ್ಲಿ ಹೋರಾಟಗಳುನಡೆದಿದ್ದವು.

ಏಪ್ರಿಲಲ್ಲಿ ಸಂಪುಟ ವಿಸ್ತರಣೆ: ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ ಸಿಎಂ

ಏಪ್ರಿಲಲ್ಲಿ ಸಂಪುಟ ವಿಸ್ತರಣೆ: ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ ಸಿಎಂ

ಇಂದಿರಾತನಯ

ಬಜೆಟ್ ಅಧಿವೇಶನದ ನಂತರ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವಾಕಾಂಕ್ಷಿಗಳಲ್ಲಿ ನಿರಾಶೆ ತಂದಿದ್ದರೂ ಅಸಮಾಧಾನ ಬಗೆಹರಿಸಿಕೊಳ್ಳುವ ತಮ್ಮ ಕೆಲಸವನ್ನು ಅವರು ಆಕಾಂಕ್ಷಿಗಳಿಗೂ ಹಂಚಿದ್ದಾರೆ. ಜತೆಗೆ ವರಿಷ್ಠರಿಗೂ ಗೊಂದಲ ಬಗೆಹರಿಸಲು ನೀವು ಮಧ್ಯೆಪ್ರವೇಶಿಸಿ ಎಂಬ ಸಂದೇಶ ನೀಡಿದ್ದಾರೆ.

ಗೋವಿಂದ ಭಟ್ಟರಿಗಂದು ಶಿಶುನಾಳ ಶರೀಫ - ಕೋರಣೇಶ್ವರರಿಗಿಂದು ದಿವಾನ್ ಶರೀಫ

ಗೋವಿಂದ ಭಟ್ಟರಿಗಂದು ಶಿಶುನಾಳ ಶರೀಫ - ಕೋರಣೇಶ್ವರರಿಗಿಂದು ದಿವಾನ್ ಶರೀಫ

ಕೆ. ಶ್ರೀಕಾಂತ್

ಗುರು ಗೋವಿಂದ ಭಟ್ಟರ ತತ್ವಗಳಿಗೆ ಮಾರು ಹೋದ ಅಂದಿನ ಶಿಶುನಾಳಷರೀಫ ಸಮಾಜದಲ್ಲಿ ಸೌಹಾರ್ದತೆಯನ್ನು ಸಾರಿದ್ದರು. ಈಗ ಮತ್ತೆ ಇತಿಹಾಸ ಮರುಕಳಿಸಿದ್ದು ಬಸವ ತತ್ವದ ಕೋರಣೇಶ್ವರ ಶ್ರೀಗಳ ಮಾರ್ಗದರ್ಶನಕ್ಕೆ ಮಾರು ಹೋದ ದಿವಾನ್ ಶರೀಫ ಸಮಾಜಕ್ಕೆ ಐಕ್ಯತೆಯ ಸಂದೇಶವನ್ನುಸಾರಿದ್ದಾನೆ.

ದೊರೆಸ್ವಾಮಿಯವರನ್ನು ಪಾಕ್ ಏಜೆಂಟ್ ಎಂದ ಚೀಟಿಂಗ್ ಶಾಸಕ ಯತ್ನಾಳ್ ಮೇಲಿದೆ 23 ಗಂಭೀರ ಪ್ರಕರಣಗಳು

ದೊರೆಸ್ವಾಮಿಯವರನ್ನು ಪಾಕ್ ಏಜೆಂಟ್ ಎಂದ ಚೀಟಿಂಗ್ ಶಾಸಕ ಯತ್ನಾಳ್ ಮೇಲಿದೆ 23 ಗಂಭೀರ ಪ್ರಕರಣಗಳು

ಶಿವಕುಮಾರ್‌ ಎ

ಶಾಸಕ ಯತ್ನಾಳ್ ಯೋಗ್ಯತೆ ಕುರಿತು ಹುಡುಕುತ್ತಾ ಹೊರಟ ʼಪ್ರತಿಧ್ವನಿʼ ತಂಡಕ್ಕೆ ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಈತನೇ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಯೋಗ್ಯತಾ ಪಟ್ಟಿ (ತನ್ನ ಮೇಲೆ ದಾಖಲಾಗಿರುವ ಪ್ರಕರಣಗಳ ಪಟ್ಟಿ) ಲಭ್ಯವಾಗಿದೆ. ಇದನ್ನು ಓದಿದ ನಂತರ ದೊರೆಸ್ವಾಮಿಯವರನ್ನು ಟೀಕಿಸಿದ‌ ವ್ಯಕ್ತಿ ಎಂತಹ (ಅ)ಯೋಗ್ಯ ಎಂಬುದನ್ನು ನೀವೆ ನಿರ್ಧರಿಸಿ. 

ಮುಖ್ಯಮಂತ್ರಿ ಇದ್ದರೆ ಉಸ್ತುವಾರಿ ಸಚಿವರು ಇರಲ್ಲ, ಇದು ಈಶ್ವರಪ್ಪ ಶಿಷ್ಟಾಚಾರ!

ಮುಖ್ಯಮಂತ್ರಿ ಇದ್ದರೆ ಉಸ್ತುವಾರಿ ಸಚಿವರು ಇರಲ್ಲ, ಇದು ಈಶ್ವರಪ್ಪ ಶಿಷ್ಟಾಚಾರ!

ಉದಯ ಸಾಗರ

ಬಿಎಸ್‌ ಯಡಿಯೂರಪ್ಪನವರು ಸಿಎಂ ಆದ ಮೇಲೆ ಸಾಕಷ್ಟು ಅನುದಾನದ ಜೊತೆ ಬೃಹತ್‌ ಅಭಿವೃದ್ಧಿ ಕಾರ್ಯಕ್ರಮಗಳೂ ಜಿಲ್ಲೆಯಲ್ಲಿ ನಡೆದಿವೆ. ಆದರೆ, ಬಿಎಸ್‌ವೈ ಜೊತೆ ಈಶ್ವರಪ್ಪನವರು ಕಾಣಿಸಿಕೊಂಡಿದ್ದು ಒಂದೇ ಕಾರ್ಯಕ್ರಮ, ಅದೂ ಸರ್ಕಾರ ರಚನೆಯಾದ ಸಂದರ್ಭ. 

ಕೊನೇ ಕ್ಷಣದಲ್ಲಿ ಮನಸ್ಸು ಬದಲಿಸಿದ BSY, ಟ್ರಂಪ್‌  ಔತಣಕೂಟದಲ್ಲಿ ಪಾಲ್ಗೊಳ್ಳುತ್ತಿರುವುದೇಕೆ?

ಕೊನೇ ಕ್ಷಣದಲ್ಲಿ ಮನಸ್ಸು ಬದಲಿಸಿದ BSY, ಟ್ರಂಪ್‌  ಔತಣಕೂಟದಲ್ಲಿ ಪಾಲ್ಗೊಳ್ಳುತ್ತಿರುವುದೇಕೆ?

ಇಂದಿರಾತನಯ

ಡೊನಾಲ್ಡ್ ಟ್ರಂಪ್ ಗೌರವಾರ್ಥ ಏರ್ಪಡಿಸಿರುವ ಔತಣಕೂಟದಲ್ಲಿ ಪಾಲ್ಗೊಂಡರೆ ವರಿಷ್ಠರನ್ನು ಸಂತೃಪ್ತಿಪಡಿಸಿದಂತೆಯೂ ಆಗುತ್ತದೆ. ಸಮಯ ಸಿಕ್ಕಿದರೆ ಕೇಂದ್ರ ಸಚಿವರ ಜತೆ ರಾಜ್ಯದ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಬಹುದು. ಅಮೆರಿಕಾ ಅಧಿಕಾರಿಗಳ ಗಮನ ಸೆಳೆದು ಬೆಂಗಳೂರಿಗೆ ಇನ್ನಷ್ಟು ಅನುಕೂಲ ಕಲ್ಪಿಸಬಹುದು ಎಂಬುದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಯೋಚನೆಯೇ?

ನೆರೆ ಪರಿಹಾರದ ಹಣ ಸರ್ಕಾರಿ ಅಧಿಕಾರಿಗಳ ಜೇಬಿಗೆ 

ನೆರೆ ಪರಿಹಾರದ ಹಣ ಸರ್ಕಾರಿ ಅಧಿಕಾರಿಗಳ ಜೇಬಿಗೆ 

ಲಾಯ್ಡ್‌ ಡಾಯಸ್

ನೆರೆಯಿಂದಾಗಿ ಕಂಗಾಲಾಗಿರುವ ರೈತರಿಗೆ ಪರಿಹಾರವನ್ನು ಒದಗಿಸುವ ಬದಲು, ಸರ್ಕಾರಿ ಭೂಮಿಯ ದಾಖಲೆಗಳನ್ನು ನೀಡಿ ಅಧಿಕಾರಿಗಳು ಪರಿಹಾರ ಧನವನ್ನು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. 

ಸಿ ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ಕೈ ತಪ್ಪಲು ಕಾರಣವೇನು?

ಸಿ ಪಿ ಯೋಗೇಶ್ವರ್‌ಗೆ ಸಚಿವ ಸ್ಥಾನ ಕೈ ತಪ್ಪಲು ಕಾರಣವೇನು?

ಕೃಷ್ಣಮಣಿ

ಮೊದಲ ಬಾರಿಗೆ ಸಚಿವ ಸಂಪುಟ ವಿಸ್ತರಣೆ ಆದಾಗ ಯೋಗೇಶ್ವರ್‌ ಹೆಸರು ಪಟ್ಟಿಯಲ್ಲಿ ಇರಲಿಲ್ಲ. ಆ ಬಳಿಕ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗುತ್ತೆ ಎನ್ನುವ ನಂಬಿಕೆ ಇಟ್ಟುಕೊಂಡಿದ್ದ ಯೋಗೇಶ್ವರ್‌ಗೆ ಆಶ್ಚರ್ಯ ಕಾದಿತ್ತು. ವಿಜಯೇಂದ್ರ ಆಪ್ತನಾಗಿದ್ದ ಯೋಗೇಶ್ವರ್‌ಗೆ ಸಚಿವ ಸ್ಥಾನ ಕೈ ತಪ್ಪಲು ಕಾರಣ ಏನು ಎನ್ನುವ ಬಗ್ಗೆಯೂ ಬಹಳ ಚರ್ಚೆ ನಡೆದಿತ್ತು.

ಕರ್ನಾಟಕದಲ್ಲಿ ಬಿಜೆಪಿ ಆಡಳಿತವಿದ್ದರೂ ಅನುದಾನ ಬಿಡುಗಡೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ

ಕರ್ನಾಟಕದಲ್ಲಿ ಬಿಜೆಪಿ ಆಡಳಿತವಿದ್ದರೂ ಅನುದಾನ ಬಿಡುಗಡೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ

ಕೃಷ್ಣಮಣಿ

ಕಳೆದ ವರ್ಷ ಭಾರಿ ಪ್ರವಾಹದಿಂದ 35 ಸಾವಿರದ 165 ಕೋಟಿ ರೂಪಾಯಿ ಹಾನಿ ಸಂಭವಿಸಿತ್ತು. 35 ಸಾವಿರದ 891 ಕೋಟಿ ಪರಿಹಾರ ಕೊಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಆದರೆ ಕೇಂದ್ರದಿಂದ ಇಲ್ಲಿಯವರೆಗೆ ಬಿಡುಗಡೆ ಆಗಿರುವ ಹಣ ಕೇವಲ 1 ಸಾವಿರದ 652 ಕೋಟಿ ಮಾತ್ರ.

ಮಹದಾಯಿ ಐ-ತೀರ್ಪಿನ ಅಧಿಸೂಚನೆ ವಿಚಾರದಲ್ಲಿ ಮತ್ತೆ ಗೋವಾ ಪರ ವಾಲುವುದೇ ಕೇಂದ್ರ?

ಮಹದಾಯಿ ಐ-ತೀರ್ಪಿನ ಅಧಿಸೂಚನೆ ವಿಚಾರದಲ್ಲಿ ಮತ್ತೆ ಗೋವಾ ಪರ ವಾಲುವುದೇ ಕೇಂದ್ರ?

ಇಂದಿರಾತನಯ

ಮಹದಾಯಿ ನ್ಯಾಯಾಧಿಕರಣದ ಐ-ತೀರ್ಪಿನ ಕುರಿತು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚಿಸಿದ ಬೆನ್ನಲ್ಲೇ ಹೇಗಾದರೂ ಮಾಡಿ ಇದಕ್ಕೆ ಅವಕಾಶವಾಗದಂತೆ ನೋಡಿಕೊಳ್ಳಲು ಗೋವಾ ಪ್ರಯತ್ನಿಸುತ್ತಿದೆ. ಹೀಗಾಗಿ ಕೇಂದ್ರ ಕೈಗೊಳ್ಳಬಹುದಾದ ನಿಲುವಿನ ಬಗ್ಗೆ ಕರ್ನಾಟಕ ಆತಂಕದಲ್ಲಿ ಕಾಲ ತಳ್ಳುವಂತಾಗಿದೆ.

Pratidhvani
www.pratidhvani.com