Pratidhvani
www.pratidhvani.com
ರಾಜ್ಯ

ಅಂಧ ವಿದ್ಯಾರ್ಥಿಗಳ ಗೋಳು ಕೇಳುವವರು ಯಾರು?

ಸಮಾಜದಲ್ಲಿ ಯಾರ ಕನಿಕರದ ಅಗತ್ಯವಿಲ್ಲದೇ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಉನ್ನತ ವ್ಯಾಸಂಗದಲ್ಲಿ ತೊಡಗಿಕೊಂಡಿರುವ ಅಂಧ ವಿದ್ಯಾರ್ಥಿಗಳಿಗೆ ಕಳೆದ ಎರಡು ವರ್ಷಗಳಿಂದ ಲ್ಯಾಪ್‌ಟಾಪ್‌ನೀಡದೇ ರಾಜ್ಯ ಸರ್ಕಾರ ಸತಾಯಿಸುತ್ತಿದೆ. ಈ ಕುರಿತಾಗಿ, ಪ್ರತಿಧ್ವನಿಯೊಂದಿಗೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. 

ಲಾಯ್ಡ್‌ ಡಾಯಸ್

ನಿರಂತರ ಸುದ್ದಿಗಾಗಿ ಪ್ರತಿಧ್ವನಿಯ Facebook, YouTube, Twitter ಪೇಜ್ ಸೇರಿಕೊಳ್ಳಿ. ಪ್ರತಿಧ್ವನಿಯ ಟೆಲಿಗ್ರಾಂ ಸೇರಲು, ಈ ಲಿಂಕ್ ಕ್ಲಿಕ್ ಮಾಡಿ