ಕೋವಿಡ್‌-19ಗೆ ಸರ್ಕಾರ ಖರ್ಚು ಮಾಡಿದ ಹಣಕ್ಕೆ ಲೆಕ್ಕವೇ ಸಿಗುತ್ತಿಲ್ಲ - ಸಿದ್ದರಾಮಯ್ಯ ಆರೋಪ
ರಾಜ್ಯ

ಕೋವಿಡ್‌-19ಗೆ ಸರ್ಕಾರ ಖರ್ಚು ಮಾಡಿದ ಹಣಕ್ಕೆ ಲೆಕ್ಕವೇ ಸಿಗುತ್ತಿಲ್ಲ - ಸಿದ್ದರಾಮಯ್ಯ ಆರೋಪ

ಕೋವಿಡ್‌-19 ಸಂಕಷ್ಟದಲ್ಲಿ ಸರ್ಕಾರವು ಸಾವಿರಾರು ಕೋಟಿ ಖರ್ಚು ಮಾಡಿದ್ದು ಅದರಲ್ಲಿ 800 ಕೋಟಿಗೆ ಲೆಕ್ಕವೇ ಸಿಗುತ್ತಿಲ್ಲ. ಸರ್ಕಾರದ ಸಚಿವರ ನಡುವೆಯೇ ಹೊಂದಾಣಿಕೆ ಇಲ್ಲ. ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗಲ್ಲ. ಸರ್ಕಾರ ಈ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣವಾಗಿ ಸೋತು ಹೋಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರತಿಧ್ವನಿ ವಿಡಿಯೋ

Click here to follow us on Facebook , Twitter, YouTube, Telegram

Pratidhvani
www.pratidhvani.com