ಕರ್ನಾಟಕ: ಧೃಡಪಟ್ಟ ಕರೋನಾ ಸೋಂಕಿತರ ಸಂಖ್ಯೆ 1,29,287ಕ್ಕೆ ಏರಿಕೆ
ರಾಜ್ಯ

ಕರ್ನಾಟಕ: ಧೃಡಪಟ್ಟ ಕರೋನಾ ಸೋಂಕಿತರ ಸಂಖ್ಯೆ 1,29,287ಕ್ಕೆ ಏರಿಕೆ

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 1852 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 57,396 ತಲುಪಿದೆ

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್‌ 1 ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ 5172 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 1,29,287 ಕ್ಕೇರಿದೆ. ಇದುವರೆಗೂ ರಾಜ್ಯದಲ್ಲಿ 53648 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

Admin

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 1852 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 57,396 ತಲುಪಿದೆ. ಒಟ್ಟು 18579 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,056 ಮಂದಿ ಮರಣಹೊಂದಿದ್ದಾರೆ.

5_6136623348102201849.pdf
Preview

Click here to follow us on Facebook , Twitter, YouTube, Telegram

Pratidhvani
www.pratidhvani.com