ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಕರೋನಾದಿಂದ ಚೇತರಿಕೆ
ರಾಜ್ಯ

ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಕರೋನಾದಿಂದ ಚೇತರಿಕೆ

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 1,610 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 77,038 ತಲುಪಿದೆ. ಒಟ್ಟು 42,674 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್‌ 11 ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ 6,257 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 18,8611 ಕ್ಕೇರಿದೆ. ಇದುವರೆಗೂ ರಾಜ್ಯದಲ್ಲಿ 10,5599 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 79,606 ಸಕ್ರಿಯ ಕರೋನಾ ಪ್ರಕರಣಗಳಿವೆ. ಇದುವರೆಗೂ 3398 ಮಂದಿ ಕರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 1,610 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 77,038 ತಲುಪಿದೆ. ಒಟ್ಟು 42,674 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,293 ಮಂದಿ ಮರಣಹೊಂದಿದ್ದಾರೆ.

11-08-2020 HMB Kannada.pdf
Preview

Click here to follow us on Facebook , Twitter, YouTube, Telegram

Pratidhvani
www.pratidhvani.com