ಕರ್ನಾಟಕ: ಆಗಸ್ಟ್ 12 ರ ಕೋವಿಡ್‌ ಅಂಕಿ ಅಂಶ
ರಾಜ್ಯ

ಕರ್ನಾಟಕ: ಆಗಸ್ಟ್ 12 ರ ಕೋವಿಡ್‌ ಅಂಕಿ ಅಂಶ

ಬೆಂಗಳೂರು ನಗರವೊಂದರಲ್ಲೇ 2,802 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 79,840 ತಲುಪಿದೆ.

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್‌ 12 ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ 7,883 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 1,96,494 ಕ್ಕೇರಿದೆ. ಇದುವರೆಗೂ ರಾಜ್ಯದಲ್ಲಿ 1,12,633 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 80,343 ಸಕ್ರಿಯ ಕರೋನಾ ಪ್ರಕರಣಗಳಿವೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2,802 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 79,840 ತಲುಪಿದೆ. ಒಟ್ಟು 45,034 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,316 ಮಂದಿ ಮರಣಹೊಂದಿದ್ದಾರೆ.

12-08-2020 HMB Kannada.pdf
Preview

Click here to follow us on Facebook , Twitter, YouTube, Telegram

Pratidhvani
www.pratidhvani.com