ಕರ್ನಾಟಕ: 8960 ಹೊಸ ಕರೋನಾ ಪ್ರಕರಣಗಳು
ರಾಜ್ಯ

ಕರ್ನಾಟಕ: 8960 ಹೊಸ ಕರೋನಾ ಪ್ರಕರಣಗಳು

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 3,18,752 ತಲುಪಿದ್ದು, ಇವರಲ್ಲಿ 2,27,018 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 86,347 ಪ್ರಕರಣಗಳಲ್ಲಿ, 754 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಗಸ್ಟ್ 28ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 8960 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 2721 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 3,18,752 ತಲುಪಿದ್ದು, ಇವರಲ್ಲಿ 2,27,018 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 86,347 ಪ್ರಕರಣಗಳಲ್ಲಿ, 754 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 5368 ಮಂದಿ ಅಸುನೀಗಿದ್ದಾರೆ.

5_6217233111084695906.pdf
Preview

Click here to follow us on Facebook , Twitter, YouTube, Telegram

Pratidhvani
www.pratidhvani.com