ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಬಂಧನ
ರಾಜ್ಯ

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣ ಇನ್ನಷ್ಟು ಕಾವು ಪಡೆದಿದ್ದು, ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಸೂಕ್ತ ಉತ್ತರ ನೀಡದ ಹಾಗೂ ಏನನ್ನೇ ಕೇಳಿದರು ನನಗೆ ಗೊತ್ತಿಲ್ಲ ಎನ್ನುವ ಮಾತನ್ನಷ್ಟೇ ಹೇಳುತ್ತಿರುವ ಕಾರಣಕ್ಕೆ ನಟಿ ರಾಗಿಣಿಯನ್ನು ಬಂಧಿಸಿದ್ದಾರೆ.

ಲಾಯ್ಡ್‌ ಡಾಯಸ್

Click here to follow us on Facebook , Twitter, YouTube, Telegram

Pratidhvani
www.pratidhvani.com