ಕರ್ನಾಟಕ: ಚೇತರಿಸಿಕೊಂಡ 3,34,999 ಕರೋನಾ ಸೋಂಕಿತರು
ರಾಜ್ಯ

ಕರ್ನಾಟಕ: ಚೇತರಿಸಿಕೊಂಡ 3,34,999 ಕರೋನಾ ಸೋಂಕಿತರು

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್‌ 11 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9464 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ

ಪ್ರತಿಧ್ವನಿ ವರದಿ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್‌ 11 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9464 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 3426 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 4,40,411 ತಲುಪಿದ್ದು, ಇವರಲ್ಲಿ 3,34,999 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 98,326 ಪ್ರಕರಣಗಳಲ್ಲಿ, 770 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 7,067 ಮಂದಿ ಅಸುನೀಗಿದ್ದಾರೆ.

11-09-2020 HMB Kannada.pdf
Preview

Click here to follow us on Facebook , Twitter, YouTube, Telegram

Pratidhvani
www.pratidhvani.com