ಕರ್ನಾಟಕ: 9886 ಹೊಸ ಕರೋನಾ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 6,30,516 ತಲುಪಿದ್ದು, ಇವರಲ್ಲಿ 5,08,495 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.
ಕರ್ನಾಟಕ: 9886 ಹೊಸ ಕರೋನಾ ಪ್ರಕರಣಗಳು ಪತ್ತೆ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಕ್ಟೋಬರ್‌ 03 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9886 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 3925 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 6,30,516 ತಲುಪಿದ್ದು, ಇವರಲ್ಲಿ 5,08,495 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 1,12,783 ಪ್ರಕರಣಗಳಲ್ಲಿ, 841 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 9219 ಮಂದಿ ಅಸುನೀಗಿದ್ದಾರೆ.

5_6325370105446269284.pdf
download

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com