ಕರ್ನಾಟಕ: ಏಳು ಲಕ್ಷ ಸಮೀಪಿಸುತ್ತಿರುವ ಒಟ್ಟು ಕರೋನಾ ಸೋಂಕಿತರ ಸಂಖ್ಯೆ
ಕಳೆದ 24 ಗಂಟೆಯಲ್ಲಿ 114 ಮಂದಿ ಕರೋನಾ ಸೋಂಕಿಗೆ ಬಲಿಯಾದ್ದಾರೆ.
ಕರ್ನಾಟಕ: ಏಳು ಲಕ್ಷ ಸಮೀಪಿಸುತ್ತಿರುವ ಒಟ್ಟು ಕರೋನಾ ಸೋಂಕಿತರ ಸಂಖ್ಯೆ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್‌ 9ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 10,913 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 5009 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 6,90,269ಕ್ಕೆ ತಲುಪಿದೆ. ಸಕ್ರಿಯವಾಗಿರುವ 1,18,851 ಪ್ರಕರಣಗಳಲ್ಲಿ, 873 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 9,789 ಮಂದಿ ಅಸುನೀಗಿದ್ದಾರೆ. ಕಳೆದ 24 ಗಂಟೆಯಲ್ಲಿ 114 ಮಂದಿ ಸಾವನ್ನಪ್ಪಿದ್ದಾರೆ.

October 9.pdf
download

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com