ಕರ್ನಾಟಕ: 2960 ಹೊಸ ಕರೋನಾ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,41,889 ತಲುಪಿದ್ದು, ಇವರಲ್ಲಿ 7,97,204 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.
ಕರ್ನಾಟಕ: 2960 ಹೊಸ ಕರೋನಾ ಪ್ರಕರಣಗಳು ಪತ್ತೆ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನವೆಂಬರ್‌ 6 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 2960 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 1568 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,41,889 ತಲುಪಿದ್ದು, ಇವರಲ್ಲಿ 7,97,204 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 33, 319 ಪ್ರಕರಣಗಳಲ್ಲಿ, 901 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,347 ಮಂದಿ ಅಸುನೀಗಿದ್ದಾರೆ.

Attachment
PDF
06-11-2020 HMB Kannada.pdf
Preview

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com