ಕರ್ನಾಟಕ: 1247 ಹೊಸ ಕರೋನಾ ಪ್ರಕರಣಗಳು ದಾಖಲು

ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,834 ಮಂದಿ ಅಸುನೀಗಿದ್ದಾರೆ.
ಕರ್ನಾಟಕ: 1247 ಹೊಸ ಕರೋನಾ ಪ್ರಕರಣಗಳು ದಾಖಲು

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಡಿಸೆಂಬರ್‌ 4ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 1247 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 620 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,90,360 ತಲುಪಿದ್ದು, ಇವರಲ್ಲಿ 8,53,461 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 25,046 ಪ್ರಕರಣಗಳಲ್ಲಿ, 287ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,834 ಮಂದಿ ಅಸುನೀಗಿದ್ದಾರೆ.

Attachment
PDF
December 4.pdf
Preview

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com