ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

ಕಲ್ಕತ್ತಾ ಮೂಲದ ನಕಲಿ ಕಂಪನಿಯು ಸಿಎಂ ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ್ ಮರಡಿ ಖಾತೆಗೆ RTGS ಮುಖಾಂತರ ಹಣವನ್ನು ವರ್ಗಾವಣೆ ಮಾಡಿದೆ. ಈ ಕುರಿತು ಪೊಲೀಸರಿಗೆ ದೂರು ನೀಡಿದರು ಎಫ್ಐಆರ್ ದಾಖಲಿಸಿಲ್ಲ
ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ಸಿಎಂ ಪುತ್ರ ವಿಜಯೇಂದ್ರ ಬಳಿಕ ಅಳಿಯ, ಮೊಮ್ಮಗನ ಬ್ರಹ್ಮಾಂಡ ಭ್ರಷ್ಟಾಚಾರ ಬಯಲು!
ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ವಿಜಯೇಂದ್ರ ಹಗರಣ: ದೂರಿನ ವಿಚಾರಣೆಯನ್ನು ಏಕಾಏಕಿ ಮುಕ್ತಾಯಗೊಳಿಸಿದ ಪೊಲೀಸ್

ಸಿಎಂ ಬಿ ಎಸ್‌ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರ ಮೇಲಿರುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಕರ್ನಾಟಕ ರಾಜ್ಯ ಹೈಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಜನಾಧಿಕಾರ ಸಂಘರ್ಷ ಪರಿಷತ್ ನಿಂದ ಅರ್ಜಿ ಸಲ್ಲಿಸಲಾಗಿದ್ದು, ಕಲ್ಕತ್ತಾ ಮೂಲದ ನಕಲಿ ಕಂಪನಿಯು ಸಿಎಂ ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ್ ಮರಡಿ ಖಾತೆಗೆ RTGS ಮುಖಾಂತರ ಹಣವನ್ನು ವರ್ಗಾವಣೆ ಮಾಡಿದೆ. ಈ ಕುರಿತು ಪೊಲೀಸರಿಗೆ ದೂರು ನೀಡಿದರು ಎಫ್ಐಆರ್ ದಾಖಲಿಸಿಲ್ಲ. ಹೀಗಾಗಿ ಸಿಬಿಐ ತನಿಖೆಗೆ ವಹಿಸುವಂತೆ ಮನವಿಯಲ್ಲಿ ಕೋರಿದೆ.

ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ಎಸಿಬಿ ಮೆಟ್ಟಿಲೇರಿದ ಸಿಎಂ ಪುತ್ರ ವಿಜಯೇಂದ್ರ ಹಗರಣ

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮುಖ್ಯಮಂತ್ರಿಯ ಆಪ್ತ ಸಂಬಂಧಿಗಳು ಆರೋಪಿಗಳಾಗಿರುವುದರಿಂದ ತನಿಖೆಯ ಮೇಲೆ ಸರ್ಕಾರದ ಪ್ರಭಾವ ಇರುತ್ತದೆ ಎಂದು ಆರೋಪಿಸಿರುವ ಜನಾಧಿಕಾರ ಸಂಘರ್ಷ ಪರಿಷತ್‌, ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಭ್ರಷ್ಟಾಚಾರ ನಿಗ್ರಹ ದಳವು ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ವಿಚಾರಣೆ ನಡೆಸುತ್ತಿಲ್ಲ, ಹಾಗಾಗಿ ಸಿಬಿಐ ತನಿಖೆ ನಡೆಯಬೇಕೆಂದು ಆಗ್ರಹಿಸಿದೆ.

ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ಬಹುಕೋಟಿ ಹಗರಣ ಆರೋಪ: ಬಿ ವೈ ವಿಜಯೇಂದ್ರ ವಿರುದ್ಧ ಡಿಜಿಐಜಿಗೆ ದೂರು
ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ವಿಜಯೇಂದ್ರ ಆಡಳಿತ ಹಸ್ತಕ್ಷೇಪದ ವಿರುದ್ಧ ಶಾಸಕರ ಆಕ್ರೋಶ ಸ್ಫೋಟ!
ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ಮರಮಕಲ್ ನೇಮಕ ರದ್ದು: ವಿಜಯೇಂದ್ರ ದಿಗ್ವಿಜಯಕ್ಕೆ ಮತ್ತೊಂದು ಗರಿ!

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com