ರಾಜ್ಯ
ಪೊಲೀಸರು ತಡೆದ ಕಡೆ ರಸ್ತೆ ಬಂದ್ ಮಾಡಿ; ಕಾಂಗ್ರೆಸ್ ಕಾರ್ಯಕರ್ತರು, ರೈತರಿಗೆ ಡಿ.ಕೆ.ಶಿ. ಕರೆ
ಪ್ರತಿಭಟನೆ ಹಕ್ಕು ಕಸಿಯುವ ಅಧಿಕಾರ ಯಾರಿಗೂ ಇಲ್ಲ. ಹೀಗಾಗಿ ಪೊಲೀಸರು ಎಲ್ಲಿ ತಡೆಯುತ್ತಾರೋ ಅಲ್ಲೇ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿ, ರಸ್ತೆ ಬಂದ್ ಮಾಡಿ' ಎಂದು ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ಕರೆ ನೀಡಿದ್ದಾರೆ.