ರಾಜ್ಯ
ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ –ತೆರವಾದ ಸ್ಥಾನಕ್ಕೆ ಮಾರ್ಚ್ 15 ರಂದು ಚುನಾವಣೆ
2020 ಡಿಸೆಂಬರ್ 28 ರಂದು ರಾಜ್ಯ ವಿಧಾನಸಭೆ ಉಪಸಭಾಪತಿ ಧರ್ಮೇಗೌಡ ಅವರು ಕಡೂರು ಹತ್ತಿರದ ರೈಲ್ವೇ ಟ್ರ್ಯಾಕ್ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಧರ್ಮೇಗೌಡ ಆತ್ಮಹತ್ಯೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಸಲಾಗುತ್ತಿದೆ.