ಡಿಕೆಶಿಯನ್ನು ಭೇಟಿಯಾದ ಹ್ಯಾಟ್ರಿಕ್‌ ಹೀರೋ; ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್‌ ಸೇರ್ಪಡೆ ಬಹುತೇಕ ಖಚಿತ?

ಕಾಂಗ್ರೆಸ್‌ ಸೇರುವುದಾಗಿ ಘೋಷಿಸಿರುವ ಜೆಡಿಎಸ್‌ ನಾಯಕ ಮಧು ಬಂಗಾರಪ್ಪ, ಮುಂದಿನ ದಿನಗಳಲ್ಲಿ ಗೀತಾ ಶಿವರಾಜ್‌ ಕುಮಾರ್‌ ಕೂಡ ಕಾಂಗ್ರೆಸ್‌ ಸೇರಲಿದ್ದಾರೆಂದು ಸುದ್ದಿಗೋಷ್ಠಿಯೊಂದರಲ್ಲಿ ತಿಳಿಸಿದ್ದರು.
ಡಿಕೆಶಿಯನ್ನು ಭೇಟಿಯಾದ ಹ್ಯಾಟ್ರಿಕ್‌ ಹೀರೋ; ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್‌ ಸೇರ್ಪಡೆ ಬಹುತೇಕ ಖಚಿತ?

ಕಾಂಗ್ರೆಸ್‌ ಸೇರುವುದಾಗಿ ಘೋಷಿಸಿರುವ ಜೆಡಿಎಸ್‌ ನಾಯಕ ಮಧು ಬಂಗಾರಪ್ಪ, ಅವರ ಸಹೋದರಿ, ನಟ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಕೂಡ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಸೇರಲಿದ್ದಾರೆಂದು ಸುದ್ದಿಗೋಷ್ಠಿಯೊಂದರಲ್ಲಿ ತಿಳಿಸಿದ್ದರು.

ಅದಾದ ಕೆಲವೇ ದಿನಗಳ ಬಳಿಕ ಇದೀಗ, ನಟ ಶಿವರಾಜ್‌ ಕುಮಾರ್‌ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಡಿಕೆಶಿಯನ್ನು ಭೇಟಿಯಾದ ಹ್ಯಾಟ್ರಿಕ್‌ ಹೀರೋ; ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್‌ ಸೇರ್ಪಡೆ ಬಹುತೇಕ ಖಚಿತ?
ಗೀತಾ ಶಿವರಾಜ್‌ಕುಮಾರ್ ಸಾಧಾರಣ ಮಹಿಳೆಯಲ್ಲ, ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು: DK ಶಿವಕುಮಾರ್

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಡಿಕೆಶಿಯನ್ನು ಭೇಟಿಯಾದ ಹ್ಯಾಟ್ರಿಕ್‌ ಹೀರೋ; ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್‌ ಸೇರ್ಪಡೆ ಬಹುತೇಕ ಖಚಿತ?
ಗೊಂದಲ ಬೇಡ, ನಾನು ಕಾಂಗ್ರೆಸ್‌ ಸೇರಿಯಾಗಿದೆ -ಮಧು ಬಂಗಾರಪ್ಪ

ಸದಾಶಿವನಗರದ ನಿವಾಸಕ್ಕೆ ನಟ ಶಿವರಾಜ್‌ ಕುಮಾರ್‌ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಡಿ.ಕೆ ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ನಟ ಶಿವರಾಜ್‌ ಕುಮಾರ್‌ ನನ್ನ ಆತ್ಮೀಯರು ಜೊತೆಗೆ ಉತ್ತಮ ವೈಯಕ್ತಿಕ ಸಂಬಂಧ ಹೊಂದಿದ್ದೇವೆ. ಅವರ ಕುಟುಂಬ ದೇಶ ಹಾಗು ರಾಜ್ಯದ ಆಸ್ತಿ, ಅವರ ಕುಟುಂಬದ ಮೇಲೆ ನನಗೆ ಅಪಾರವಾದ ಗೌರವವಿದೆ ಎಂದಿದ್ದಾರೆ.

ಡಿಕೆಶಿಯನ್ನು ಭೇಟಿಯಾದ ಹ್ಯಾಟ್ರಿಕ್‌ ಹೀರೋ; ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್‌ ಸೇರ್ಪಡೆ ಬಹುತೇಕ ಖಚಿತ?
ಮಧು ಜೊತೆಗೆ ಕಾಂಗ್ರೆಸ್ಸಿನತ್ತ ಹೊರಟ ಶಿವಮೊಗ್ಗ ಜೆಡಿಎಸ್ ನಾಯಕರ ದಂಡು!

ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ ಸೇರ್ಪಡೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಆ ಬಗ್ಗೆ ಹೆಚ್ಚು ಹೇಳುವುದಿಲ್ಲ, ಮಧು ಬಂಗಾರಪ್ಪ ಅವರಿಗೆ ಆ ಬಗ್ಗೆ ಹೆಚ್ಚು ಮಾತನಾಡುವ ಹಕ್ಕಿದೆ. ಈಗಾಗಲೇ ಈ ವಿಚಾರ ಕುರಿತು ಮಾಹಿತಿಯನ್ನು ಕೊಟ್ಟಿದ್ದಾರೆ. ಸಂದರ್ಭ ಬಂದಾಗ ಗೀತಾ ಶಿವರಾಜ್ ಕುಮಾರ್ ಅವರೇ ಮಾತನಾಡುತ್ತಾರೆ. ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿಕೆ ಕೊಟ್ಟಿದ್ದಾರೆ.

ಡಿಕೆಶಿಯನ್ನು ಭೇಟಿಯಾದ ಹ್ಯಾಟ್ರಿಕ್‌ ಹೀರೋ; ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್‌ ಸೇರ್ಪಡೆ ಬಹುತೇಕ ಖಚಿತ?
ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆ: ಸಿದ್ಧರಾಮಯ್ಯರನ್ನು ಭೇಟಿಯಾದ ಮಧು ಬಂಗಾರಪ್ಪ

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com