ವಿಡಿಯೋ

ದೇಶದ ಸಮಸ್ಯೆಗಳ ಕುರಿತುಕೇಂದ್ರಕ್ಕೆ ಗಮನ ಹರಿಸಲು ಸಾಧ್ಯವಾಗದಿದ್ದಲ್ಲಿ ಅಧಿಕಾರ ತ್ಯಜಿಸಲಿ – ದೊರೆಸ್ವಾಮಿ

ರಾಜಕಾರಣೆಗಳನ್ನು ಆರಿಸಿ ಕಳಿಸುವುದು ಸಮಸ್ಯೆಗಳನ್ನು ಪರಿಹರಿಸಲು. ದೇಶದ ಸಮಸ್ಯೆಗಳ ಕುರಿತು ಮೋದಿ ನೇತೃತ್ವದಕೇಂದ್ರ ಸರ್ಕಾರಕ್ಕೆ ಗಮನ ಹರಿಸಲು ಸಾಧ್ಯವಾಗದಿದ್ದಲ್ಲಿ ಅವರು ಅಧಿಕಾರ ತ್ಯಜಿಸಲಿ ಎಂದು ಸ್ವಾತಂತ್ರ್ಯಹೋರಾಟಗಾರ ಎಚ್‌ ಎಸ್‌ ದೊರೆಸ್ವಾಮಿ ಪ್ರತಿಧ್ವನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಲಾಯ್ಡ್‌ ಡಾಯಸ್

ನಿರಂತರ ಸುದ್ದಿಗಾಗಿ ಪ್ರತಿಧ್ವನಿಯ Facebook, YouTube, Twitter ಪೇಜ್ ಸೇರಿಕೊಳ್ಳಿ. ಪ್ರತಿಧ್ವನಿಯ ಟೆಲಿಗ್ರಾಂ ಸೇರಲು, ಈ ಲಿಂಕ್ ಕ್ಲಿಕ್ ಮಾಡಿ

Pratidhvani
www.pratidhvani.com