ವಿಡಿಯೋ

ಸರೋಜಿನಿ ಮಹಿಷಿ ವರದಿ ಅನುಷ್ಠಾನವಾಗದೇ ಇದ್ದರೆ ಉಪವಾಸ ಸತ್ಯಾಗ್ರಹ

ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿರುವ ಕನ್ನಡ ಪರ ಸಂಘಟನೆಗಳು, ಒಂದು ವೇಳೆ ಸರ್ಕಾರವು ಬೇಡಿಕೆಗಳನ್ನು ಈಡೇರಿಸಲು ಒಪ್ಪದಿದ್ದಲ್ಲಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಲಾಯ್ಡ್‌ ಡಾಯಸ್

ನಿರಂತರ ಸುದ್ದಿಗಾಗಿ ಪ್ರತಿಧ್ವನಿಯ Facebook, YouTube, Twitter ಪೇಜ್ ಸೇರಿಕೊಳ್ಳಿ. ಪ್ರತಿಧ್ವನಿಯ ಟೆಲಿಗ್ರಾಂ ಸೇರಲು, ಈ ಲಿಂಕ್ ಕ್ಲಿಕ್ ಮಾಡಿ

Pratidhvani
www.pratidhvani.com