ಬಿಎಸ್ಎನ್ಎಲ್ ಉದ್ಯೋಗಿಗಳು ದೇಶದ್ರೋಹಿಗಳು - ಅನಂತ್ ಕುಮಾರ್ ಹೆಗಡೆ
ವಿಡಿಯೋ

ಬಿಎಸ್ಎನ್ಎಲ್ ಉದ್ಯೋಗಿಗಳು ದೇಶದ್ರೋಹಿಗಳು - ಅನಂತ್ ಕುಮಾರ್ ಹೆಗಡೆ

ಬಿಎಸ್ಎನ್ಎಲ್ ನೌಕರರು ದೇಶದ್ರೋಹಿಗಳು, ಆ ಸಂಸ್ಥೆಯನ್ನು ಸರಿಪಡಿಸಲು ನಮ್ಮ ಸರ್ಕಾರದಿಂದಲೂ ಸಾಧ್ಯವಾಗಲಿಲ್ಲ. ಆ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ ಎಂದು ಉತ್ತರ ಕನ್ನಡ ಸಂಸದ ಅನಂತ್‌ ಕುಮಾರ್‌ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪ್ರತಿಧ್ವನಿ ವಿಡಿಯೋ

Click here to follow us on Facebook , Twitter, YouTube, Telegram

Pratidhvani
www.pratidhvani.com