ಕಾಂಗ್ರೆಸ್‌ನವರನ್ನೇ ಮುಖ್ಯಮಂತ್ರಿ ಮಾಡಿ ಎಂದು ದೇವೇಗೌಡರು ಹೇಳಿದ್ದರು - ಹೆಚ್‌ ಡಿ ಕುಮಾರಸ್ವಾಮಿ

ಶೀರಾ ಉಪಚುನಾವಣೆ ಸಮೀಪಿಸುತ್ತಿದ್ದಂತೇ, ಜೆಡಿಎಸ್‌ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಶಿರಾದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು, ಕಾಂಗ್ರೆಸ್‌ನ ಒತ್ ...
ಕಾಂಗ್ರೆಸ್‌ನವರನ್ನೇ ಮುಖ್ಯಮಂತ್ರಿ ಮಾಡಿ ಎಂದು ದೇವೇಗೌಡರು ಹೇಳಿದ್ದರು - ಹೆಚ್‌ ಡಿ ಕುಮಾರಸ್ವಾಮಿ

ಶೀರಾ ಉಪಚುನಾವಣೆ ಸಮೀಪಿಸುತ್ತಿದ್ದಂತೇ, ಜೆಡಿಎಸ್‌ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಶಿರಾದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು, ಕಾಂಗ್ರೆಸ್‌ನ ಒತ್ತಡಕ್ಕೆ ಒಳಗಾಗಿ ನಾನು ಸಿಎಂ ಆದೆ ಎಂದು ಹೇಳಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com