ಯಡಿಯೂರಪ್ಪ ʼಢೋಂಗಿ ರೈತ ನಾಯಕʼ ಸಿದ್ದರಾಮಯ್ಯ ಗುಡುಗು

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಹಾಗೂ ಇತರ ಕೃಷಿ ಮಸೂದೆಗಳ ವಿರುದ್ದ ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಯಡಿಯೂರ ...
ಯಡಿಯೂರಪ್ಪ ʼಢೋಂಗಿ ರೈತ ನಾಯಕʼ ಸಿದ್ದರಾಮಯ್ಯ ಗುಡುಗು

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಹಾಗೂ ಇತರ ಕೃಷಿ ಮಸೂದೆಗಳ ವಿರುದ್ದ ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಯಡಿಯೂರಪ್ಪ ಓಬ್ಬ ʼಢೋಂಗಿ ರೈತ ನಾಯಕʼ ಎಂದು ಹೇಳಿದ್ದಾರೆ.

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com