ಧರಣಿ ನಿರತ ಪಿಯು ಉಪನ್ಯಾಸಕರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ಹೊಸದಾಗಿ ನೇಮಕಗೊಂಡಿರುವ 1200 ಮಂದಿ ಉಪನ್ಯಾಸಕರು ಅಂತಿಮ ನೇಮಕಾತಿ ಆದೇಶ ನೀಡುವಂತೆ ಆಗ್ರಹಿಸಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಛೇರಿಯ ಮುಂದೆ ಸೋಮವಾರ ಮುಂಜಾನೆಯಿಂದ ಆಹೋರಾತ್ರಿ ಧರಣಿ ಆರಂಭಿಸಿರುವ ಉಪನ್ಯಾಸಕರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಭೇಟಿ ನೀಡಿ ಉಪನ್ಯಾಸಕರ ಅಹವಾಲು ಸ್ವೀಕರಿಸಿ ಸರ್ಕಾರ ಕೂಡಲೇ ಈ ಬಗ್ಗೆ ಆದೇಶ ಹೊರಡಿಸುವಂತೆ ಒತ್ತಾಯಿಸಿದರು.
ಧರಣಿ ನಿರತ ಪಿಯು ಉಪನ್ಯಾಸಕರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com