ಬೃಹತ್‌ ಮಳೆಗೆ ಮತ್ತೆ ನಲುಗಿದ ಬೆಂಗಳೂರು!

ಶುಕ್ರವಾರ ಸಂಜೆ ಬೆಂಗಳೂರಿನಾದ್ಯಂತ ಸುರಿದ ಭಾರಿ ಮಳೆಗೆ ಸಂಪೂರ್ಣ ನಗರ ತತ್ತರಿಸಿ ಹೋಗಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಗರದ ಹಲವು ಭಾಗಗಳಲ್ಲಿ ನೀರು ನಿಂತು ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೃಹತ್‌ ಮಳೆಗೆ ಮತ್ತೆ ನಲುಗಿದ ಬೆಂಗಳೂರು!

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com