ರಾಜರಾಜೇಶ್ವರಿ ನಗರ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ನಾಮಪತ್ರ ಸಲ್ಲಿಕೆ

ರಾಜರಾಜೇಶ್ವರಿ ನಗರದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಕುಸುಮಾ ಹನುಮಂತರಾಯಪ್ಪ ಅವರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್‌ ಮುಖಂಡರಾದ ವಿ ಎಸ್‌ ಉಗ್ರಪ್ಪ, ರಾಮಲಿಂಗಾ ರೆಡ್ಡಿ ಸೇರಿದಂತೆ ಇತರ ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.
ರಾಜರಾಜೇಶ್ವರಿ ನಗರ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ನಾಮಪತ್ರ ಸಲ್ಲಿಕೆ

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com