ಮಳೆಯ ಅಬ್ಬರಕ್ಕೆ ತತ್ತರಿಸಿದ ಹೈದರಾಬಾದ್‌

ಮಂಗಳವಾರ ತಡರಾತ್ರಿ ಹೈದರಾಬಾದ್ನಾದ್ಯಂತ ಸುರಿದ ಭಾರೀ ಮಳೆಗೆ ಸಂಪೂರ್ಣ ನಗರ ತತ್ತರಿಸಿ ಹೋಗಿದೆ. ಭಾರೀ ಮಳೆಗೆ ಸುಮಾರು 15 ಜನರು ಮೃತಪಟ್ಟಿದ್ದು ಅಪಾರ ಆಸ್ತಿ ಪಾಸ್ತಿ ಹಾನಿಯಾಗಿದೆ. ಹೈದ್ರಾಬಾದ್ ಪೊಲೀಸರು ಕೂಡಾ ಸಂತ್ರಸ್ಥರ ಸಹಾಯಕ್ಕೆ ದೌಡಾಯಿಸಿದ್ದು ನೆರೆಯಿಂದ ಅತಂತ್ರರಾಗಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ನೆರವಾಗುತ್ತಿದ್ದಾರೆ.
ಮಳೆಯ ಅಬ್ಬರಕ್ಕೆ ತತ್ತರಿಸಿದ ಹೈದರಾಬಾದ್‌

Click here to follow us on Facebook , Twitter, YouTube, Telegram

Related Stories

Pratidhvani
www.pratidhvani.com