ವಿಡಿಯೋ
ಫೆಬ್ರುವರಿ 22ರಿಂದ 6-8ನೇ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭ - ಸಚಿವ ಸುರೇಶ್ ಕುಮಾರ್
ಬೆಂಗಳೂರು ನಗರ ಮತ್ತು ಕೇರಳ ಗಡಿ ಭಾಗದ ಪ್ರದೇಶಗಳಲ್ಲಿ ಕೇವಲ 8ನೇ ತರಗತಿ ಮಾತ್ರ ತೆರೆಯಲ್ಪಡುತ್ತದೆ. ಉಳಿದಂತೆ ರಾಜ್ಯದಲ್ಲಿ 6ರಿಂದ 8ನೇ ತರಗತಿಯವರೆಗೆ ಪೂರ್ಣ ಪ್ರಮಾಣದಲ್ಲಿ ತರಗತಿಗಳು ಆರಂಭವಾಗಲಿವೆ ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.