ವೀರಶೈವ ಲಿಂಗಾಯಿತ ಸಮುದಾಯವನ್ನು ಒಡೆಯುವ ಷಡ್ಯಂತ್ರವನ್ನು ವಿಜಯೇಂದ್ರ ಮಾಡುತ್ತಿದ್ದಾರೆ - ಯತ್ನಾಳ್‌ ಆರೋಪ

ಸಿಎಂ ಪುತ್ರ ವಿಜಯೇಂದ್ರ ಹಾಗೂ ಸಚಿವ ಮುರುಗೇಶ ನಿರಾಣಿ ಅವರು ವಿರಶೈವ ಲಿಂಗಾಯಿತ ಸಮುದಾಯವನ್ನು ವ್ಯವಸ್ಥಿತವಾಗಿ ಒಡೆಯುವ ಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಆರೋಪ ಮಾಡಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com