ವಿಡಿಯೋ
ಶರ್ಟ್, ಪ್ಯಾಂಟ್ ಬಿಚ್ಚಲು ಇವರಿಗೆ ಕಾಂಗ್ರೆಸ್ ನವರು ಹೇಳಿ ಕೊಟ್ಟಿದ್ರಾ? - ಡಿ.ಕೆ. ಶಿವಕುಮಾರ್ ಪ್ರಶ್ನೆ
ರಮೇಶ್ ಜಾರಕಿಹೊಳಿ ಅವರ ಅಶ್ಲೀಲ ಸಿಡಿಯ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂದು ಆರೋಪಿಸಿದ್ದ ಎಸ್ ಟಿ ಸೋಮಶೇಖರ್ ಅವರಿಗೆ ಉತ್ತರ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಅವರ ಜೊತೆಯಲ್ಲಿ ಇರುವವರು ಎಲ್ಲರೂ ಸೇರಿಕೊಂಡು ಒಂದು ಸುದ್ದಿಗೋಷ್ಠಿ ಮಾಡಿ ಎಲ್ಲವನ್ನೂ ಬಿಚ್ಚಿಡಲಿ. ಕಾಂಗ್ರೆಸ್ ಪಕ್ಷದಲ್ಲಿದ್ದಾಗ 20 ವರ್ಷ ಅವರು ಏನೇನು ಮಾಡಿದ್ದಾರೋ ಅದನ್ನ ಹೇಳಲಿ, ಎಂದಿದ್ದಾರೆ.