ವಿಡಿಯೋ
ಕಾಂಗ್ರೆಸ್ ಸಾಗರವಿದ್ದಂತೆ, ಆಕಾಶದಿಂದ ಬಿದ್ದ ನೀರು ಸಾಗರ ಸೇರಲೇಬೇಕು: ಡಿ.ಕೆ. ಶಿವಕುಮಾರ್
ಅಧಿಕೃತವಾಗಿ ಕಾಂಗ್ರೆಸ್ ಸೇರಲಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಅವರ ಜತೆ ಸದಾಶಿವನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಸಮಾಲೋಚನೆ ನಡೆಸಿದ ಬಳಿಕ ಅವರ ಜತೆ ಡಿಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.