ಸಚಿವ ಸುಧಾಕರ್‌ ಶಾಸಕ ಸ್ಥಾನಕ್ಕೇ ರಾಜಿನಾಮೆ ಕೊಡಬೇಕು - ರಾಜ್ಯ ಮಹಿಳಾ ಕಾಂಗ್ರೆಸ್‌ ಸಮಿತಿ ಆಗ್ರಹ

ಆರೋಗ್ಯ ಸಚಿವ ಡಾ. ಸುಧಾಕರ್‌ ಅವರು ಏಕ ಪತ್ನಿ ವೃತಸ್ಥ ಚಾಲೆಂಜ್‌ ಹಾಕಿರುವ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಕಾಂಗ್ರೆಸ್‌ನ ಮಹಿಳಾ ನಾಯಕಿಯರು, ಸುಧಾಕರ್‌ ಅವರು ಆರೋಗ್ಯ ಮಂತ್ರಿಗಳಲ್ಲಿ ಅವರು ಅನಾರೋಗ್ಯ ಮಂತ್ರಿಗಳು. ಅವರು ಸಚಿವ ಸ್ಥಾನಕ್ಕೆ ಮಾತ್ರವಲ್ಲ ಶಾಸಕ ಸ್ಥಾನಕ್ಕೂ ರಾಜಿನಾಮೆ ನೀಡಬೇಕು ಎಂದು ಹೇಳಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com