ರಾಜ್ಯದ ವಿವಿದೆಡೆಗಳಲ್ಲಿ ಕೃಷಿ ಕಾನೂನುಗಳ ಶವ ಸಂಸ್ಕಾರ ನಡೆಸಿದ ರೈತರು

ಸಂಯುಕ್ತ ಕಿಸಾನ್‌ ಮೋರ್ಚಾ ವತಿಯಿಂದ ಕರೆ ನೀಡಲಾಗಿದ್ದ ಬಂದ್‌ಗೆ ರಾಜ್ಯದ ವಿವಿದೆಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಮೈಸೂರು ಮತ್ತು ಶಿವಮೊಗ್ಗ ಸೇರಿದಂತೆ ಹಲವು ಕಡೆಗಳಲ್ಲಿ ಮೂರು ಕೃಷಿ ಕಾನೂನುಗಳ ಶವಯಾತ್ರೆ ನಡೆಸಲಾಯಿತು.
ರಾಜ್ಯದ ವಿವಿದೆಡೆಗಳಲ್ಲಿ ಕೃಷಿ ಕಾನೂನುಗಳ ಶವ ಸಂಸ್ಕಾರ ನಡೆಸಿದ ರೈತರು

ಸಂಯುಕ್ತ ಕಿಸಾನ್‌ ಮೋರ್ಚಾ ವತಿಯಿಂದ ಕರೆ ನೀಡಲಾಗಿದ್ದ ಬಂದ್‌ಗೆ ರಾಜ್ಯದ ವಿವಿದೆಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಮೈಸೂರು ಮತ್ತು ಶಿವಮೊಗ್ಗ ಸೇರಿದಂತೆ ಹಲವು ಕಡೆಗಳಲ್ಲಿ ಮೂರು ಕೃಷಿ ಕಾನೂನುಗಳ ಶವಯಾತ್ರೆ ನಡೆಸಲಾಯಿತು. ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಕುರುಬೂರು ಶಾಂತಕುಮಾರ್‌ ಸೇರಿದಂತೆ ಹಲವು ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿರುವ ಬಡಗಲಪುರ ನಾಗೇಂದ್ರ ಅವರು, ರಾಕೇಶ್‌ ಟಿಕಾಯತ್‌ ಅವರ ವಿರುದ್ದ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿದ್ದಾರೆ. ಕೃಷಿ ಕಾಯ್ದೆಗಳಳನ್ನು ಶೀಘ್ರವೇ ವಾಪಾಸ್‌ ಪಡೆಯಬೇಕೆಂದು ಆಗ್ರಹಿಸಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com