ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡಿದರೆ ಕೇಸ್‌ ಹಾಕಲ್ಲ, ರೈತರ ಮೇಲೆ ಕೇಸ್‌ ಹಾಕ್ತಾರೆ - ಡಿಕೆಶಿ

ಶಿವಮೊಗ್ಗ ಮತ್ತು ಹಾವೇರಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ರಾಕೇಶ್‌ ಟಿಕಾಯತ್‌ ಅವರ ಮೇಲೆ ಪ್ರಕರಣ ದಾಖಲಿಸಿರುವ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು, ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡಿದರೆ ಕೇಸ್‌ ಹಾಕಲ್ಲ, ರೈತರ ಮೇಲೆ ಕೇಸ್‌ ಹಾಕ್ತಾರೆ ಎಂದು ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com