ಬಸವಕಲ್ಯಾಣ ಉಪಚುನಾವಣೆ: ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದ ಹೆಚ್‌ ಡಿ ಕುಮಾರಸ್ವಾಮಿ

ಸರ್ಕಾರ ರಾಜ್ಯವನ್ನು ದೀವಾಳಿತನದತ್ತ ಕೊಂಡೊಯ್ಯುತ್ತಿದೆ. ಜನರನ್ನು ಬೀದಿಗೆ ಬರುವಂತೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಬಸವಕಲ್ಯಾಣ ಉಪಚುನಾವಣೆ ಪ್ರಚಾರದ ವೇಳೆ ಮಾತನಾಡಿದ್ದಾರೆ.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com