ವಿಡಿಯೋ
ಸತ್ಯ ಹೇಳಿದ್ದಕ್ಕೆ ಗೌರವ ಕಡಿಮೆಯಾದರೆ ನಾನೇನು ಮಾಡಕ್ಕಾಗಲ್ಲ-ರಮೇಶ್ ಜಾರಕಿಹೊಳಿಗೆ ಸಿದ್ದರಾಮಯ್ಯ ತಿರುಗೇಟು
ರಮೇಶ್ ಜಾರಕಿಹೊಳಿ ವಿರುದ್ದ ಅತ್ಯಾಚಾರ ಪ್ರಕರಣ ದಾಖಲಿಸಲು ಒತ್ತಾಯಿಸಿದ್ದಕ್ಕೆ ಸಿದ್ದರಾಮಯ್ಯ ಮೇಲಿನ ಗೌರವ ಕಡಿಮೆಯಾಗಿದೆ ಎಂದು ಹೇಳಿದ್ದ ರಮೇಶ್ ಜಾರಕಿಹೊಳಿ ಅವರಿಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.