ವಿಡಿಯೋ
ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಆಡಿರುವ ಮಾತುಗಳನ್ನು ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಡಿರುವ ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಬೆಂಗಳೂರಿನ ಸದಾಶಿವನಗರದಲ್ಲಿ ಶನಿವಾರ ರಾತ್ರಿ ಪ್ರತಿಭಟನೆ ನಡೆಸಿದರು.