ಪಾಮನಕಲ್ಲೂರು: 5ಎ ನಾಲೆ ಹೋರಾಟ ಸಮಿತಿಯ ಹೋರಾಟಕ್ಕೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಬೆಂಬಲ

ಪಾಮನಕಲ್ಲೂರು: 5ಎ ನಾಲೆ ಹೋರಾಟ ಸಮಿತಿಯ ಹೋರಾಟಕ್ಕೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಬೆಂಬಲ
ಪಾಮನಕಲ್ಲೂರು: 5ಎ ನಾಲೆ ಹೋರಾಟ ಸಮಿತಿಯ ಹೋರಾಟಕ್ಕೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಬೆಂಬಲ

ಪಾಮನಕಲ್ಲೂರಿನಲ್ಲಿ 5ಎ ನಾಲೆ ಹೋರಾಟ ಸಮಿತಿ ಸದಸ್ಯರು 138 ದಿನಗಳಿಂದ‌ ಹೋರಾಟ ನಡೆಸುತ್ತಿರುವ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಹೋರಾಟಗಾರರ ಅಹವಾಲು ಆಲಿಸಿ, ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

Click here to follow us on Facebook , Twitter, YouTube, Telegram

No stories found.
Pratidhvani
www.pratidhvani.com